ದೆಹಲಿ ವಿಧಾನಸಭಾ ಚುನಾವಣಾ ದಿನಾಂಕ ಇಂದು ಮಧ್ಯಾಹ್ನ 2 ಗಂಟೆಗೆ ಪ್ರಕಟ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಇಂದು ಮಧ್ಯಾಹ್ನ 2 ಗಂಟೆಗೆ ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಲಿದೆ.

70 ಸದಸ್ಯ ಬಲದ ದೆಹಲಿ ವಿಧಾನಸಭೆಯ ಅವಧಿ ಫೆಬ್ರವರಿ 23ಕ್ಕೆ ಕೊನೆಗೊಳ್ಳಲಿದ್ದು, ಅದಕ್ಕೂ ಮುನ್ನ ಚುನಾವಣೆ ನಡೆಯಬೇಕಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!