ದಿಲ್ಲಿ -ಬೆಂಗಳೂರು ಡ್ರಗ್ಸ್ ಜಾಲಕ್ಕೆ ಮಂಗಳೂರು ಸಿಸಿಬಿ ಬಲೆ: ಬರೋಬ್ಬರಿ 5.20 ಕೋಟಿ ರೂ. ಮೌಲ್ಯದ ಎಂಡಿಎಂಎ ಜಪ್ತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಧಾನಿ ದಿಲ್ಲಿಯಿಂದ ಎಂಡಿಎಂಎ ಮಾದಕವಸ್ತು ಖರೀದಿಸಿ ಬೆಂಗಳೂರಿಗೆ ಸಾಗಾಟ ಮಾಡಲಾಗುತ್ತಿದ್ದ ಬರೋಬ್ಬರಿ 5.20 ಕೋಟಿ ರೂ. ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ವಶಪಡಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ತಾಲೂಕಿನ ಇಬ್ಬರು ಯುವಕರನ್ನು ಬಂಧಿಸಲಾಗಿದ್ದು, ಇದರೊಂದಿಗೆ ದಿಲ್ಲಿ- ಬೆಂಗಳೂರು ಮಾರ್ಗವಾಗಿ ಕರಾವಳಿ ಕರ್ನಾಟಕ ಹಾಗೂ ಕೇರಳಕ್ಕೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಜಾಲವನ್ನು ಬಯಲಿಗೆಳೆದಂತಾಗಿದೆ. ಬೆಳ್ತಂಗಡಿ ತಾಲ್ಲೂಕಿನ ಇಂಡಬೆಟ್ಟು … Continue reading ದಿಲ್ಲಿ -ಬೆಂಗಳೂರು ಡ್ರಗ್ಸ್ ಜಾಲಕ್ಕೆ ಮಂಗಳೂರು ಸಿಸಿಬಿ ಬಲೆ: ಬರೋಬ್ಬರಿ 5.20 ಕೋಟಿ ರೂ. ಮೌಲ್ಯದ ಎಂಡಿಎಂಎ ಜಪ್ತಿ!