ದೆಹಲಿ ಸ್ಫೋಟ ಪ್ರಕರಣ: ಹರಿಯಾಣ ಸರ್ಕಾರದ ಸುಪರ್ದಿಗೆಗೆ ಅಲ್-ಫಲಾಹ್ ವಿವಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿ ಕೆಂಪುಕೋಟೆ ಬಳಿ ನಡೆದ ಭೀಕರ ಸ್ಫೋಟ ಪ್ರಕರಣದ ತನಿಖೆಯಲ್ಲಿ ಅಲ್-ಫಲಾಹ್ ವಿಶ್ವವಿದ್ಯಾಲಯದ ಹೆಸರು ಹೊರಬಂದ ಹಿನ್ನೆಲೆ, ಹರಿಯಾಣ ಸರ್ಕಾರ ತಕ್ಷಣವೇ ಕಠಿಣ ಕ್ರಮ ಕೈಗೊಂಡಿದೆ. ವಿವಿಯನ್ನು ತನ್ನ ಸುಪರ್ದಿಗೆ ಪಡೆದು ಆಡಳಿತವನ್ನು ನೇರವಾಗಿ ವಹಿಸಿಕೊಂಡಿದೆ. ತನಿಖೆಯಲ್ಲಿ ವಿಶ್ವವಿದ್ಯಾಲಯದ ಕಾರ್ಯವಿಧಾನದಲ್ಲಿ ಗಂಭೀರ ಅಕ್ರಮಗಳು ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಹಿರಿಯ ಐಎಎಸ್ ಅಧಿಕಾರಿ ಅಮಿತ್ ಅಗರ್ವಾಲ್ ಅವರನ್ನು ಆಡಳಿತಾಧಿಕಾರಿಯಾಗಿ ನೇಮಿಸಲಾಗಿದೆ. ಅವರು ಈಗ ಹಣಕಾಸು ಮತ್ತು ಆಡಳಿತ ವ್ಯವಸ್ಥೆಯನ್ನು ನೋಡಿಕೊಳ್ಳಲಿದ್ದಾರೆ. ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಯಾವುದೇ … Continue reading ದೆಹಲಿ ಸ್ಫೋಟ ಪ್ರಕರಣ: ಹರಿಯಾಣ ಸರ್ಕಾರದ ಸುಪರ್ದಿಗೆಗೆ ಅಲ್-ಫಲಾಹ್ ವಿವಿ
Copy and paste this URL into your WordPress site to embed
Copy and paste this code into your site to embed