ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್​ ಟಾಸ್: ಬೌಲಿಂಗ್​ ಆಯ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್​ ಟಾಸ್ ಗೆದ್ದು ಬೌಲಿಂಗ್​ ಆಯ್ಕೆ ಮಾಡಿಕೊಂಡಿದೆ.

16ನೇ ಆವೃತ್ತಿಯ ಐಪಿಎಲ್​ನಲ್ಲಿ ಉಭಯ ತಂಡಗಳು ಇದುವರೆಗೆ ಆಡಿದ ಎಲ್ಲ ಪಂದ್ಯಗಳಲ್ಲಿಯೂ ಸೋಲು ಕಂಡಿದೆ. ಆದರೆ ಈ ಪಂದ್ಯದಲ್ಲಿ ಒಂದು ತಂಡ ಶುಭಾರಂಭ ಕಂಡರೆ, ಮತ್ತೊಂದು ತಂಡ ಮತ್ತೆ ಸೋಲಿನ ಸರಣಿಯನ್ನು ಮುಂದುವರಿಸಲಿದೆ.

ಡೆಲ್ಲಿಗೆ ನಾಯಕ ವಾರ್ನರ್​ ಬಲವಾದರೆ ಮುಂಬೈಗೆ ತಿಲಕ್​ ವರ್ಮ ಆಸರೆಯಾಗಿದ್ದಾರೆ. ಇವರನ್ನು ಹೊರತುಪಡಿಸಿ ಉಳಿದ ಯಾವುದೇ ಆಟಗಾರರು ನಿರೀಕ್ಷಿತ ಪ್ರದರ್ಶನ ತೋರಿಲ್ಲ.

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಕ್ಯಾಮರೂನ್ ಗ್ರೀನ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಟಿಮ್ ಡೇವಿಡ್, ಟ್ರಿಸ್ಟಾನ್ ಸ್ಟಬ್ಸ್, ಅರ್ಷದ್ ಖಾನ್, ಹೃತಿಕ್ ಶೋಕೀನ್, ಪಿಯೂಷ್ ಚಾವ್ಲಾ, ಜೇಸನ್ ಬೆಹ್ರೆಂಡಾರ್ಫ್

ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್ (ನಾಯಕ), ಮನೀಶ್ ಪಾಂಡೆ, ರಿಲೀ ರೊಸೊ, ರೋವ್ಮನ್ ಪೊವೆಲ್, ಲಲಿತ್ ಯಾದವ್, ಅಕ್ಷರ್ ಪಟೇಲ್, ಅಭಿಷೇಕ್ ಪೊರೆಲ್ (ವಿಕೆಟ್ ಕೀಪರ್), ಅನ್ರಿಚ್​ ನೋರ್ಜೆ, ಖಲೀಲ್ ಅಹ್ಮದ್, ಕುಲ್ದೀ​ಪ್ ಯಾದವ್, ಮುಖೇಶ್ ಕುಮಾರ್.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!