ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಕೊರೋನಾ ಸೋಂಕು ದೃಢ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಈ ಬಗ್ಗೆ ಟ್ವೀಟ್ ಮಾಡಿ ತಿಳಿಸಿದ್ದು, ನನಗೆ ಕೊರೋನಾ ಸೋಂಕು ತಗುಲಿದೆ. ಸೌಮ್ಯ ಲಕ್ಷಣಗಳನ್ನು ಹೊಂದಿದ್ದೇನೆ. ಕಳೆದ ಕೆಲ ದಿನದಿಂದ ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಕೋವಿಡ್ ಪರೀಕ್ಷೆ ಮಾಡಿಸಿ ಎಂದಿದ್ದಾರೆ.

 

ಕೊರೋನಾ ದೃಢಪಟ್ಟಿದೆ ಎಂದಷ್ಟೇ ಟ್ವೀಟ್ ಮಾಡಿದ್ದು, ಒಮಿಕ್ರಾನ್ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಸದ್ಯ ಕೇಜ್ರಿವಾಲ್ ಐಸೋಲೇಟ್ ಆಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!