BIG NEWS | 10 ದಿನ ಇಡಿ ವಶಕ್ಕೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಗುರುವಾರ ಇಡಿ ಅಧಿಕಾರಿಗಳು ಬಂಧಿಸಿದ್ದು, ಇಂದು ಕೋರ್ಟ್‌ಗೆ ಹಾಜರುಪಡಿಸಿದ್ದಾರೆ.

ಇತ್ತ ಕೇಜ್ರಿವಾಲ್ ರಿಮ್ಯಾಂಡ್ ಅರ್ಜಿ ವಿಚಾರಣೆ ನಡೆಸಲಾಗಿದೆ. ಸುದೀರ್ಘ ವಾದ ಪ್ರತಿವಾದ ಆಲಿಸಿದ ದೆಹಲಿಯ ರೋಸ್ ಅವೆನ್ಯೂ ನ್ಯಾಯಲಯ ಅರವಿಂದ್ ಕೇಜ್ರಿವಾಲ್ ಅವರನ್ನು 10 ದಿನಗಳ ಕಾಲ ಇಡಿ ವಶಕ್ಕೆ ಒಪ್ಪಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!