ದೆಹಲಿ ಚುನಾವಣೆ: ಬಿಜೆಪಿಗೆ ಆರಂಭಿಕ ಮುನ್ನಡೆ, ಆಪ್‌ ಘಟಾನುಘಟಿ ನಾಯಕರಿಗೆ ಹಿನ್ನಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ವಿಧಾನಸಭಾ ಚುನಾವಣೆ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಬಿಜೆಪಿ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ. ಬೆಳಗ್ಗೆ 8:30ರ ಸುಮಾರಿಗೆ ಬಿಜೆಪಿ 31 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಎಎಪಿ 18 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ರೆ ಕಾಂಗ್ರೆಸ್‌ ಕೇವಲ ಒಂದು ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ.

ಅರವಿಂದ್‌ ಕೇಜ್ರಿವಾಲ್‌, ಹಾಲಿ ಸಿಎಂ ಅತಿಶಿ, ಮನೀಶ್‌ ಸಿಸೋಡಿಯಾ ಸೇರಿ ಘಟಾನುಘಟಿ ನಾಯಕರು ಹಿನ್ನಡೆ ಅನುಭವಿಸಿದ್ದಾರೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!