ಹೊಸದಿಗಂತ ಡಿಜಿಟಲ್ ಡೆಸ್ಕ್ :
ರಾಷ್ಟ್ರದ ರಾಜಧಾನಿಯಲ್ಲಿ ಶುಕ್ರವಾರ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಗರಿಷ್ಠ ತಾಪಮಾನವು 22 ಡಿಗ್ರಿ ಸೆಲ್ಸಿಯಸ್‌ನಷ್ಟಿರಲಿದೆ ಎಂದು ಭಾರತದ ಹವಾಮಾನ ಇಲಾಖೆ (IMD) ಹೇಳಿದೆ.
ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿಯ (CPCB) ಅಂಕಿಅಂಶಗಳ ಪ್ರಕಾರ, ಬೆಳಿಗ್ಗೆ 9 ಗಂಟೆಗೆ ಒಟ್ಟಾರೆ ವಾಯು ಗುಣಮಟ್ಟ ಸೂಚ್ಯಂಕ (AQI) 277 ಕಳಪೆ ಪ್ರಮಾಣದಲ್ಲಿ ಇತ್ತು ಎಂದು ಐಎಂಡಿ ಹೇಳಿದೆ.