ಕೇಜ್ರಿವಾಲ್ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ: ಪ್ರಕರಣ ದಾಖಲಿಸಿದ ದೆಹಲಿ ಹೈಕೋರ್ಟ್
ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹಾಗೂ ಪಕ್ಷದ ಕೆಲವು ಹಿರಿಯ ನಾಯಕರ ವಿರುದ್ಧ ದೆಹಲಿ ಹೈಕೋರ್ಟ್ ನ್ಯಾಯಾಂಗ ನಿಂದನೆ ಕ್ರಮ ಆರಂಭಿಸಲು ಮುಂದಾಗಿದೆ. ನ್ಯಾಯಮೂರ್ತಿ ಸ್ವರಣ ಕಾಂತ ಶರ್ಮಾ ಈ ಕುರಿತು ಕಠಿಣ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ತಮ್ಮನ್ನು ಮತ್ತು ನ್ಯಾಯಾಂಗ ವ್ಯವಸ್ಥೆಯನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹಾಗೂ ಮಾನಹಾನಿಕರ ಪೋಸ್ಟ್‌ಗಳನ್ನು ಹಂಚಲಾಗಿದೆ ಎಂದು ನ್ಯಾಯಮೂರ್ತಿ ಆರೋಪಿಸಿದರು. ಈ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಸೇರಿದಂತೆ … Continue reading ಕೇಜ್ರಿವಾಲ್ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ: ಪ್ರಕರಣ ದಾಖಲಿಸಿದ ದೆಹಲಿ ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed