ಚೆನ್ನೈ ವಿರುದ್ಧ ಮೊದಲ ಗೆಲುವಿನ ಹಂಬಲದಲ್ಲಿ ದೆಹಲಿ: ಟಾಸ್ ಗೆದ್ದ ಪಂತ್ ಬ್ಯಾಟಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ 2024 ರ ಇಂದಿನ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯುತ್ತಿದೆ.

ವಿಶಾಖಪಟ್ಟಣಂ ಮೈದಾನದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಉಭಯ ತಂಡಗಳ ನಡುವೆ ಜಿದ್ದಾಜಿದ್ದಿನ ಪೈಪೋಟಿ ಕಂಡುಬರಲಿದೆ. ಈ ಸೀಸನ್​ನಲ್ಲಿ ಮೊದಲ ಗೆಲುವಿನ ಹಂಬಲದಲ್ಲಿರುವ ಡೆಲ್ಲಿ ತಂಡ ಒಂದೆಡೆ ಇದ್ದರೆ, ಮತ್ತೊಂದೆಡೆ ಎರಡೂ ಪಂದ್ಯಗಳನ್ನು ಗೆಲ್ಲುತ್ತಿರುವ ಚೆನ್ನೈ ತಂಡವಿದೆ.
ಇನ್ನು ಟಾಸ್ ಗೆದ್ದ ಡೆಲ್ಲಿ ನಾಯಕ ರಿಷಬ್ ಪಂತ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!