Monday, December 4, 2023

Latest Posts

ದೆಹಲಿ ಮದ್ಯ ನೀತಿ ಪ್ರಕರಣ: ಎಎಪಿ ಸಂಸದ ಸಂಜಯ್ ಸಿಂಗ್ ಕಸ್ಟಡಿ ಅವಧಿ ವಿಸ್ತರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಎಎಪಿ ಸಂಸದ ಸಂಜಯ್ ಸಿಂಗ್ ಅವರ ED ಕಸ್ಟಡಿ ಅವಧಿಯನ್ನು ದೆಹಲಿ ನ್ಯಾಯಾಲಯ ಮಂಗಳವಾರ ಅಕ್ಟೋಬರ್ 13 ರವರೆಗೆ ವಿಸ್ತರಿಸಿದೆ.

ಈ ಹಿಂದೆ ಅವರನ್ನು ಅಕ್ಟೋಬರ್ 10 ರವರೆಗೆ ಇಡಿ ಕಸ್ಟಡಿಗೆ ಕಳುಹಿಸಲಾಗಿತ್ತು.

ದೆಹಲಿ ಮದ್ಯ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಜಯ್ ಸಿಂಗ್ ಅವರನ್ನು 10 ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ಅಕ್ಟೋಬರ್ 4 ರಂದು ಇಡಿ ಬಂಧಿಸಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!