Friday, June 9, 2023

Latest Posts

ದಿಲ್ಲಿ ರಿಸಲ್ಟ್‌ | 106 ಸ್ಥಾನ ಗೆದ್ದ ಎಎಪಿ, ಬಿಜೆಪಿ ನಿಕಟ ಪೈಪೋಟಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಎಎಪಿ 106 ಸ್ಥಾನಗಳನ್ನು ಗೆದ್ದು 26 ರಲ್ಲಿ ಮುನ್ನಡೆ ಸಾಧಿಸಿದೆ, ಬಿಜೆಪಿ 84 ಸ್ಥಾನಗಳನ್ನು ಗೆದ್ದು 20 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಕಾಂಗ್ರೆಸ್ 5 ಸ್ಥಾನ ಗೆದ್ದು 5ರಲ್ಲಿ ಮುನ್ನಡೆ ಸಾಧಿಸಿದೆ ಮತ್ತು ಸ್ವತಂತ್ರ ಅಭ್ಯರ್ಥಿಗಳು 1ರಲ್ಲಿ ಗೆದ್ದು 3ರಲ್ಲಿ ಮುನ್ನಡೆ ಸಾಧಿಸಿದ್ದಾರೆ.
250 ವಾರ್ಡ್‌ಗಳಿಗೆ ಮತ ಎಣಿಕೆ ನಡೆಯುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!