ದೆಹಲಿ ಗಲಭೆ ಆರೋಪಿ ಉಮರ್ ಖಾಲಿದ್‌ ಗೆ ಜೈಲೇ ಗತಿ: ‘ಸುಪ್ರೀಂ’ ನಿಂದ ಜಾಮೀನು ಮರುಪರಿಶೀಲನಾ ಅರ್ಜಿ ವಜಾ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿ ಗಲಭೆ ಪ್ರಕರಣದ ಆರೋಪಿ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್‌ ಇಂದು ಜಾಮೀನು ನಿರಾಕರಿಸಿದ್ದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೊರೆಹೋಗಿದ್ದು, ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್.ವಿ. ಅಂಜಾರಿಯಾ ಅವರಿದ್ದ ಪೀಠವು ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿದೆ. ಖಾಲಿದ್ ಪರ ವಾದ ಮಂಡಿಸಿದ ಕಪಿಲ್ ಸಿಬಲ್, ಆದೇಶವನ್ನು ಮರುಪರಿಶೀಲಿಸುವಂತೆ ಮನವಿ ಮಾಡಿದರು. ಆದರೆ ಸುಪ್ರೀಂ ಕೋರ್ಟ್, ಈ ಹಿಂದೆ ನೀಡಿದ್ದ ಆದೇಶದಲ್ಲಿ ಯಾವುದೇ ರೀತಿಯ ಲೋಪ ಇಲ್ಲ ಎಂದು ತಿಳಿಸಿದೆ. ಮರುಪರಿಶೀಲನಾ … Continue reading ದೆಹಲಿ ಗಲಭೆ ಆರೋಪಿ ಉಮರ್ ಖಾಲಿದ್‌ ಗೆ ಜೈಲೇ ಗತಿ: ‘ಸುಪ್ರೀಂ’ ನಿಂದ ಜಾಮೀನು ಮರುಪರಿಶೀಲನಾ ಅರ್ಜಿ ವಜಾ!