ದೆಹಲಿ ಶ್ರದ್ಧಾ ಕೊಲೆ ಪ್ರಕರಣ: ವೀಡಿಯೋ ಕಾನ್ಫೆರೆನ್ಸ್ ಮೂಲಕ ಅಫ್ತಾಬ್ ಹಾಜರುಪಡಿಸಲು ಕೋರ್ಟ್ ಅನುಮತಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯಲ್ಲಿ ಪ್ರಿಯತಮೆಯನ್ನು ತುಂಡು ತುಂಡಾಗಿ ಕತ್ತರಿಸಿ ಹತ್ಯೆಗೈದಿದ್ದಂತ ಶ್ರದ್ಧಾ ವಾಕರ್ ಕೊಲೆ ಆರೋಪಿ ಅಫ್ತಾಬ್ ಅನ್ನು, ಕೋರ್ಟ್ ಗೆ ವೀಡಿಯೋ ಕಾನ್ಫೆರೆನ್ಸ್ ಮೂಲಕ ಹಾಜರುಪಡಿಸಲು ದೆಹಲಿ ಪೊಲೀಸರ ಅರ್ಜಿಗೆ ಕೋರ್ಟ್ ಅನುಮತಿ ನೀಡಲಾಗಿದೆ.

ಈ ಪ್ರಕರಣದ ಭದ್ರತೆ-ಸೂಕ್ಷ್ಮತೆಯಿಂದ ಆರೋಪಿ ಅಫ್ತಾಬ್ ಪೂನಾವಾಲಾ ಅವರನ್ನು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಹಾಜರುಪಡಿಸಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!