ದೆಹಲಿಯ ವಿದ್ಯಾರ್ಥಿ ಹೋರಾಟ ದಿಕ್ಕು ತಪ್ಪಿದೆ: ಇದು ಅರಾಜಕತೆ ಸೃಷ್ಟಿಸುವ ಪ್ರಯತ್ನ ಎಂದ ಎಂ.ಪಿ.ರೇಣುಕಾಚಾರ್ಯ
ಹೊಸದಿಗಂತ ವರದಿ ದಾವಣಗೆರೆ: ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಮತ್ತಿತರೆ ವಿಪಕ್ಷಗಳು ದೆಹಲಿ ವಿದ್ಯಾರ್ಥಿ ಹೋರಾಟವನ್ನು ದಿಕ್ಕು ತಪ್ಪಿಸುತ್ತಿವೆ ಎಂದು ಬಿಜೆಪಿ ಮುಖಂಡ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ಎಲ್ಲರಿಗೂ ನೋವಿದೆ. ಪ್ರಕರಣವನ್ನು ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಿಬಿಐ ತನಿಖೆಗೆ ಒಪ್ಪಿಸಿದೆ. ಈ ಸಂಬಂಧ 12 ಜನರ ಬಂಧನವೂ ಆಗಿದೆ. ಜೆ.ಪಿ.ನಡ್ಡಾ ಹೋರಾಟನಿರತರ ಜೊತೆ ಚರ್ಚೆ ಸಹ … Continue reading ದೆಹಲಿಯ ವಿದ್ಯಾರ್ಥಿ ಹೋರಾಟ ದಿಕ್ಕು ತಪ್ಪಿದೆ: ಇದು ಅರಾಜಕತೆ ಸೃಷ್ಟಿಸುವ ಪ್ರಯತ್ನ ಎಂದ ಎಂ.ಪಿ.ರೇಣುಕಾಚಾರ್ಯ
Copy and paste this URL into your WordPress site to embed
Copy and paste this code into your site to embed