ಭೀಕರ ಅಪಘಾತ : ಡಿವೈಡರ್‌ಗೆ ಡಿಕ್ಕಿಯಾದ ಬಸ್ ಪಲ್ಟಿ- 3 ಸಾವು, 12 ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ದೆಹಲಿಯಿಂದ ಬಿಹಾರಕ್ಕೆ ಹೊರಟಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ತಡರಾತ್ರಿ ನಡೆದಿದೆ.

ಘಟನೆಯಲ್ಲಿ 3 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ತನಿಖೆ ನಡೆಯುತ್ತಿದೆ ಎಂದು ಮಥುರಾದ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!