ದೆಹಲಿ ಮಹಿಳೆಯರಿಗೆ ಮಾ. 8 ರೊಳಗೆ ₹ 2,500 ಮಾಸಿಕ ನೆರವು: ರೇಖಾ ಗುಪ್ತಾ ಭರವಸೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ಸಿಎಂ ನಿಯೋಜಿತ ರೇಖಾ ಗುಪ್ತಾ ಅವರು, ಮಹಿಳಾ ಸಮೃದ್ಧಿ ಯೋಜನೆಯಡಿ ಮಹಿಳೆಯರಿಗೆ ತಿಂಗಳಿಗೆ ₹ 2,500 ಆದಾಯ ಬೆಂಬಲದ ಮೊದಲ ಕಂತನ್ನು ಮಾರ್ಚ್ 8 ರೊಳಗೆ ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ಬಿಜೆಪಿಯ ದೆಹಲಿ ಸಿಎಂ ಆಯ್ಕೆಯಾಗಿರುವ ರೇಖಾ ಗುಪ್ತಾ ಅವರು ಇಂದು ತಮ್ಮ ನಿವಾಸದಿಂದ ಹೊರಟು ಜನರ ಶುಭ ಹಾರೈಕೆಗಳನ್ನು ಸ್ವೀಕರಿಸಿ ವಿಜಯದ ಸಂಕೇತವನ್ನು ತೋರಿಸಿದರು. ಅಷ್ಟೇ ಅಲ್ಲದೇ ದೆಹಲಿ ಸಿಎಂ ರೇಖಾ ಗುಪ್ತಾ ಅವರು ‘ಶೀಶ್ ಮಹಲ್’ ಅನ್ನು ತಮ್ಮ ಅಧಿಕೃತ ನಿವಾಸವಾಗಿ ಬಳಸುವುದಿಲ್ಲ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here