ಮೂರು ವರ್ಷಗಳ ನಂತರ ದೆಹಲಿಯ ವಾಯು ಗುಣಮಟ್ಟ ಸೂಚ್ಯಂಕ 85ಕ್ಕೆ ಕುಸಿತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯಲ್ಲಿ ಇಂದು ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ 85 ದಾಖಲಾಗಿದ್ದು, ಇದು ಜನವರಿ 1 ರಿಂದ ಮಾರ್ಚ್ 15 ರವರೆಗಿನ ಅವಧಿಯಲ್ಲಿ ಕಳೆದ ಮೂರು ವರ್ಷಗಳಲ್ಲಿಯೇ ಅತ್ಯಂತ ಕಡಿಮೆಯಾಗಿದೆ.

ವಾಯು ಗುಣಮಟ್ಟ ನಿರ್ವಹಣಾ ಆಯೋಗದ ಪ್ರಕಾರ, ಇದು ತೃಪ್ತಿದಾಯಕ ವರ್ಗದ ವ್ಯಾಪ್ತಿಗೆ ಬರುವ ವರ್ಷದ ಮೊದಲ ದಿನವಾಗಿದೆ, ಅಂದರೆ ಸೂಚ್ಯಂಕ ಸಂಖ್ಯೆ 50 ಮತ್ತು 100 ರ ನಡುವೆ ಉಳಿದಿದೆ.

ಮುಂದಿನ ಐದು ದಿನಗಳವರೆಗೆ ಐಎಂಡಿ ನೀಡಿರುವ ಮುನ್ಸೂಚನೆ ಮತ್ತು ಎಚ್ಚರಿಕೆಗಳ ಪ್ರಕಾರ, ಉತ್ತರ ಕರ್ನಾಟಕದ ಒಳನಾಡಿನಲ್ಲಿ ಮಾರ್ಚ್ 15 ರಿಂದ 17 ರವರೆಗೆ ಗರಿಷ್ಠ ತಾಪಮಾನವು 2 ರಿಂದ 4 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!