ಶೌಚಕ್ಕೆ ಹೋಗುವ ನೆಪ! ಮಹಿಳೆಯ ಮನೆಗೆ ನುಗ್ಗಿ ಅಸಭ್ಯ ವರ್ತನೆ: ಡೆಲಿವರಿ ಬಾಯ್ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ಮಾರತಹಳ್ಳಿಯಲ್ಲಿ ಒಂಟಿಯಾಗಿ ಇದ್ದ ಮಹಿಳೆಯ ಮನೆಗೆ ಡೆಲಿವರಿ ಸಿಬ್ಬಂದಿಯೊಬ್ಬ ಬಲವಂತವಾಗಿ ಪ್ರವೇಶಿಸಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಸಂತ್ರಸ್ತೆಯ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ತನಿಖೆ ಆರಂಭಿಸಿದ್ದಾರೆ. ಶೌಚಾಲಯ ಬಳಸುವ ನೆಪ ಪಾರ್ಸೆಲ್ ತಲುಪಿಸಲು ಬಂದ ವ್ಯಕ್ತಿ ಶೌಚಾಲಯ ಬಳಸಲು ಅನುಮತಿ ಕೇಳಿದ್ದಾನೆ. ಮಹಿಳೆ ಮನೆಯಲ್ಲಿ ಒಬ್ಬರೇ ಇದ್ದ ಕಾರಣ ನಿರಾಕರಿಸಿದರೂ, ಆತ ಬಲವಂತವಾಗಿ ಮನೆಯೊಳಗೆ ಪ್ರವೇಶಿಸಿದ್ದಾನೆ ಎಂದು ದೂರಿನಲ್ಲಿ ಹೇಳಲಾಗಿದೆ. ಅಸಭ್ಯ ವರ್ತನೆ ಆರೋಪ ಮನೆಯೊಳಗೆ … Continue reading ಶೌಚಕ್ಕೆ ಹೋಗುವ ನೆಪ! ಮಹಿಳೆಯ ಮನೆಗೆ ನುಗ್ಗಿ ಅಸಭ್ಯ ವರ್ತನೆ: ಡೆಲಿವರಿ ಬಾಯ್ ಅರೆಸ್ಟ್