ನಡೆದುಕೊಂಡು ಹೋಗ್ತಿದ್ದ ಮಹಿಳೆಯರಿಗೆ ಲೈಂಗಿಕ ಕಿರುಕುಳ ಕೊಟ್ಟ ಡೆಲಿವರಿ ಬಾಯ್ಸ್‌ ಅಂದರ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ನಡೆದುಕೊಂಡು ಹೋಗುತ್ತಿದ್ದ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿ ಬಚಾವ್‌ ಆದ್ವಿ ಅನ್ಕೊಂಡು ಹೋಗಿದ್ದ ಡೆಲಿವರಿ ಬಾಯ್ಸ್‌ ಇದೀಗ ಅರೆಸ್ಟ್‌ ಆಗಿದ್ದಾರೆ. ಮಾರುತಿನಗರದ ಕೋಗಿಲು ಮುಖ್ಯರಸ್ತೆಯಲ್ಲಿ ಇಬ್ಬರು ಡೆಲಿವರಿ ಬಾಯ್ಸ್‌ ಬೈಕ್‌ನಲ್ಲಿ ಹೋಗ್ತಿದ್ದರು. ಈ ವೇಳೆ ನಡೆದುಕೊಂಡು ಹೋಗ್ತಿದ್ದ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತನೆ ಮಾಡಿದ್ದಲ್ಲದೇ ಖಾಸಗಿ ಅಂಗಗಳನ್ನು ಸ್ಪರ್ಶಿಸಿ ಕಿರುಕುಳ ನೀಡಿದ್ದರು. ಆರೋಪಿಗಳಾದ ಹರೀಶ್‌ ಹಾಗೂ ಪ್ರಜ್ವಲ್‌ ತುಮಕೂರು ಮೂಲದವರು. ಅವರು ಎಸ್‌ಎಸ್‌ಎಲ್‌ಸಿಯಲ್ಲಿ ಫೇಲಾಗಿ ಬೆಂಗಳೂರಿಗೆ ಕೆಲಸಕ್ಕೆ ಬಂದವರು ಎಂದು ತಿಳಿದುಬಂದಿದೆ. ಮಹಿಳೆಯರೊಂದಿಗೆ ಅಸಭ್ಯವಾಗಿ … Continue reading ನಡೆದುಕೊಂಡು ಹೋಗ್ತಿದ್ದ ಮಹಿಳೆಯರಿಗೆ ಲೈಂಗಿಕ ಕಿರುಕುಳ ಕೊಟ್ಟ ಡೆಲಿವರಿ ಬಾಯ್ಸ್‌ ಅಂದರ್‌!