Tuesday, August 16, 2022

Latest Posts

ಕೋವಿಡ್ ಕಡಿಮೆಯಾಯ್ತು ಅಂತ ನಿಯಮ ಸಡಿಲಿಕೆ ಮಾಡುವುದು ಒಳ್ಳೆಯದಲ್ಲ: WHO ಆತಂಕ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಭಾರತದಲ್ಲಿ ಪತ್ತೆಯಾಗಿದ್ದ ಡೆಲ್ಟಾ ರೂಪಾಂತರಿ ಸೋಂಕು ವಿಶ್ವದ 104 ರಾಷ್ಟ್ರಗಳಲ್ಲಿ ಕಾಣಿಸಿಕೊಂಡಿದ್ದು, ವೇಗವಾಗಿ ಹರಡುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ನಿರ್ದೇಶಕ ಟೆಡ್ರೋಸ್ ಅಧಾನೊಮ್ ತಿಳಿಸಿದ್ದಾರೆ.
ಅಕ್ಟೋಬರ್ ನಲ್ಲಿ ಪತ್ತೆಯಾದ ಡೆಲ್ಟಾ ರೂಪಾಂತರಿ ಸೋಂಕು ಇದೀಗ ವಿಶ್ವದಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಕಳೆದ 10 ವಾರಗಳಿಂದ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾದರೂ ಮೃತರ ಸಂಖ್ಯೆ ಏರಿಕೆಯಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಕೊರೋನಾ ಸೋಂಕು ಇಳಿಕೆಯಾಗಿದೆ ಎಂದು ಫ್ರಾನ್ಸ್, ಬ್ರಿಟನ್ ಸೇರಿದಂತೆ ಹಲವು ರಾಷ್ಟ್ರಗಳು ಕೋವಿಡ್ ನಿಯಮಗಳನ್ನು ತೆಗೆದು ಹಾಕುತ್ತಿದ್ದೆ. ಇದರಿಂದ ಮತ್ತೆ ಸೋಂಕಿಗೆ ಆಹ್ವಾನ ಕೊಟ್ಟಂತಾಗುತ್ತದೆ ಎಂದು ಎಚ್ಚರಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss