ಚಿತ್ರದುರ್ಗ ವೈದ್ಯಕೀಯ ಕಾಲೇಜಿಗೆ 23 PG ಸೀಟುಗಳ ಬೇಡಿಕೆ: ಕೇಂದ್ರ ಸಚಿವ ನಡ್ಡಾಗೆ ಸಂಸದ ಗೋವಿಂದ ಕಾರಜೋಳ ಮನವಿ

ಹೊಸದಿಗಂತ ವರದಿ ಚಿತ್ರದುರ್ಗ: ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನಿಂದಲೇ ಸ್ನಾತಕೋತ್ತರ (PG) ವೈದ್ಯಕೀಯ ಕೋರ್ಸ್‌ಗಳನ್ನು ಆರಂಭಿಸಲು ಅನುಮತಿ ನೀಡುವಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ. ನಡ್ಡಾ ಅವರಿಗೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ಗೋವಿಂದ ಎಂ. ಕಾರಜೋಳ ಮನವಿ ಮಾಡಿದ್ದಾರೆ. ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ಜನರಿಗೆ ಸ್ಥಳೀಯವಾಗಿಯೇ ಗುಣಮಟ್ಟದ ತಜ್ಞ ವೈದ್ಯಕೀಯ ಸೇವೆ ಲಭ್ಯವಾಗಬೇಕಿದ್ದು, ಈ ಹಿನ್ನೆಲೆಯಲ್ಲಿ ವೈದ್ಯಕೀಯ ಕಾಲೇಜಿನಲ್ಲಿ PG ಶಿಕ್ಷಣ ಆರಂಭಿಸುವುದು … Continue reading ಚಿತ್ರದುರ್ಗ ವೈದ್ಯಕೀಯ ಕಾಲೇಜಿಗೆ 23 PG ಸೀಟುಗಳ ಬೇಡಿಕೆ: ಕೇಂದ್ರ ಸಚಿವ ನಡ್ಡಾಗೆ ಸಂಸದ ಗೋವಿಂದ ಕಾರಜೋಳ ಮನವಿ