ಗಡಿನಾಡು-ಹೊರನಾಡು ಕನ್ನಡಿಗರ ಸಮಸ್ಯೆಗಳಿಗೆ ಶಾಶ್ವತ ಪರಿಹಾರಕ್ಕೆ ಆಗ್ರಹ

ಹೊಸದಿಗಂತ ವರದಿ ಬೀದರ್: ಗಡಿನಾಡು ಹಾಗೂ ಹೊರನಾಡು ಕನ್ನಡಿಗರ ಜ್ವಲಂತ ಸಮಸ್ಯೆಗಳಿಗೆ ಸರ್ಕಾರ ಶಾಶ್ವತ ಪರಿಹಾರ ಕಲ್ಪಿಸಬೇಕು ಮತ್ತು ಗಡಿನಾಡು ಕನ್ನಡ ವಿದ್ಯಾರ್ಥಿಗಳ “ಕನ್ನಡ ಮಾಧ್ಯಮ ಪ್ರಶಸ್ತಿ” ಹಾಗೂ ಶಿಷ್ಯವೇತನ ಯೋಜನೆಯನ್ನು ತಕ್ಷಣ ಮರುಜಾರಿಗೆ ತರಬೇಕು ಎಂದು ಹೊರನಾಡು ಕನ್ನಡಿಗರ ಹೋರಾಟ ಸಮಿತಿ ಅಧ್ಯಕ್ಷ ಧರ್ಮೇಂದ್ರ ಪೂಜಾರಿ ಬಗ್ದೂರಿ ಅವರು ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ. ಸರ್ಕಾರ ಈ ಕುರಿತು ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಚೇರಿಗೆ ಮುತ್ತಿಗೆ … Continue reading ಗಡಿನಾಡು-ಹೊರನಾಡು ಕನ್ನಡಿಗರ ಸಮಸ್ಯೆಗಳಿಗೆ ಶಾಶ್ವತ ಪರಿಹಾರಕ್ಕೆ ಆಗ್ರಹ