ಕಬ್ಬಿನ ಬೆಂಬಲ ಬೆಲೆ ಹೆಚ್ಚಳಕ್ಕೆ ಆಗ್ರಹ: ಎರಡನೇ ದಿನವೂ ಹೆದ್ದಾರಿ ಬಂದ್, ಸರ್ಕಾರಕ್ಕೆ ರೈತರ ಎಚ್ಚರಿಕೆ
ಹೊಸದಿಗಂತ ವರದಿ ಬೆಳಗಾವಿ ಕಬ್ಬಿನ ಬೆಂಬಲ ಬೆಲೆ (ಎಂಎಸ್ಪಿ) ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಾವೇರಿಯಿಂದ ಬೆಳಗಾವಿ ಜಿಲ್ಲೆಯ ಹತ್ತರಗಿವರೆಗೆ ರೈತರು ನಡೆಸುತ್ತಿರುವ ಹೆದ್ದಾರಿ ಬಂದ್ ಪ್ರತಿಭಟನೆ ಎರಡನೇ ದಿನವೂ ತೀವ್ರಗೊಂಡಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಒತ್ತಾಯಿಸಿರುವ ರೈತ ಮುಖಂಡರು, ಬೇಡಿಕೆಗಳನ್ನು ಈಡೇರಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಎಚ್ಚರಿಕೆ ನೀಡಿದ್ದಾರೆ. ಬುಧವಾರ ಹತ್ತರಗಿ ಟೋಲ್ಗೇಟ್ ಬಳಿ ಕಬ್ಬು ಬೆಳೆಗಾರರ ಹಾಗೂ ರೈತ ಮುಖಂಡ ಚೂನಪ್ಪ ಪೂಜಾರಿ … Continue reading ಕಬ್ಬಿನ ಬೆಂಬಲ ಬೆಲೆ ಹೆಚ್ಚಳಕ್ಕೆ ಆಗ್ರಹ: ಎರಡನೇ ದಿನವೂ ಹೆದ್ದಾರಿ ಬಂದ್, ಸರ್ಕಾರಕ್ಕೆ ರೈತರ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed