ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿಯನ್ನು ಅಂಗೀಕರಿಸುವಂತೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ನಡೆಸುತ್ತಿರುವ ನಿರಂತರ ಹೋರಾಟವು ಯಶಸ್ವಿಯಾಗಿ ನೂರು ದಿನಗಳನ್ನು ಪೂರ್ಣಗೊಳಿಸಿದ್ದು, ಶುಕ್ರವಾರ ವಿಘ್ನೇಶ್ವರನ ಸನ್ನಿಧಿಗೆ ತಲುಪಿದೆ. ಕಳೆದ ಮಾರ್ಚ್ 26 ರಿಂದ ಆರಂಭವಾದ ಈ ಐತಿಹಾಸಿಕ ಹೋರಾಟಕ್ಕೆ ಜೂನ್ 26 ರಂದು 100 ದಿನಗಳು ಸಂದ ಹಿನ್ನೆಲೆಯಲ್ಲಿ, ಕನ್ನಡ ಸಂಘಟನೆಗಳ ಮುಖಂಡರು ಶುಕ್ರವಾರ ಬೆಳಿಗ್ಗೆ ನಗರದ ಐತಿಹಾಸಿಕ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿರುವ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. … Continue reading ಬೆಳಗಾವಿ ಪಾಲಿಕೆಯಲ್ಲಿ ಕರ್ನಾಟಕ ಪರ ಗೊತ್ತುವಳಿಗೆ ಆಗ್ರಹ: ಕನ್ನಡ ಸಂಘಟನೆಗಳ ಹೋರಾಟಕ್ಕೆ 100 ದಿನದ ಸಂಭ್ರಮ; ವಿಘ್ನೇಶ್ವರನಿಗೆ 101 ಈಡುಗಾಯಿ ಸೇವೆ
Copy and paste this URL into your WordPress site to embed
Copy and paste this code into your site to embed