ಕರ್ನಾಟಕ ಪರ ಗೊತ್ತುವಳಿಗೆ ಆಗ್ರಹ: ಕನ್ನಡಪರ ಸಂಘಟನೆಗಳ ಮನವಿಗೆ ಸತೀಶ್ ಜಾರಕಿಹೊಳಿ ಸ್ಪಂದನೆ

ಹೊಸದಿಗಂತ ವರದಿ ಬೆಳಗಾವಿ: ಇಲ್ಲಿನ ಮಹಾನಗರ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿ ಅಂಗೀಕರಿಸಬೇಕೆಂದು ಕಳೆದ ಐದು ತಿಂಗಳಿಂದ ಸಮಾನ ಮನಸ್ಕ ಕನ್ನಡಪರ ಸಂಘಟನೆಗಳು ನಡೆಸುತ್ತಿರುವ ಹೋರಾಟದ ಕುರಿತು ತಾವು ಹಾಗೂ ನಗರಾಭಿವೃದ್ಧಿ ಖಾತೆ ಸಚಿವರೊಂದಿಗೆ ಈಗಾಗಲೇ ಚರ್ಚೆ ನಡೆಸಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಕನ್ನಡಪರ ಸಂಘಟನೆಗಳ ಮುಖಂಡರಿಗೆ ತಿಳಿಸಿದರು. ಸ್ವಾತಂತ್ರ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಶನಿವಾರ ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದ ವೇಳೆ ಕನ್ನಡಪರ ಸಂಘಟನೆಗಳ ಮುಖಂಡರು ಸಚಿವರನ್ನು ಭೇಟಿ ಮಾಡಿ ಮನವಿ … Continue reading ಕರ್ನಾಟಕ ಪರ ಗೊತ್ತುವಳಿಗೆ ಆಗ್ರಹ: ಕನ್ನಡಪರ ಸಂಘಟನೆಗಳ ಮನವಿಗೆ ಸತೀಶ್ ಜಾರಕಿಹೊಳಿ ಸ್ಪಂದನೆ