ಮೀಸಲಾತಿ ಮರುಪರಿಶೀಲನೆಗೆ ಆಗ್ರಹ: ಬಂಜಾರಾ ಸಮಾಜದ ಶಕ್ತಿ ಪ್ರದರ್ಶನ

ಹೊಸದಿಗಂತ ವರದಿ ಬೀದರ್: ಒಳ ಮೀಸಲಾತಿ ಹಂಚಿಕೆಯಲ್ಲಿ ಬಂಜಾರಾ ಸಮಾಜಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ, ಶಾಸಕ ಪ್ರಭು ಬಿ. ಚವ್ಹಾಣ ನೇತೃತ್ವದಲ್ಲಿ ಬೀದರ್‌ನಲ್ಲಿ ಸೋಮವಾರ ಬೃಹತ್ ಜನಜಾಗೃತಿ ಸಮಾವೇಶ ಹಾಗೂ ಪ್ರತಿಭಟನಾ ಮೆರವಣಿಗೆ ನಡೆಯಿತು. ಪ್ರತಿಭಟನೆಗೂ ಮುನ್ನ ಭವಾನಿ ದೇವಿ ಹಾಗೂ ಸಂತ ಶ್ರೀ ಸೇವಾಲಾಲ ಮಹಾರಾಜರ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸಾವಿರಾರು ಸಮಾಜದ ಮುಖಂಡರು, ಮಹಿಳೆಯರು ಮತ್ತು ಯುವಕರು ಮೆರವಣಿಗೆಯಲ್ಲಿ ಭಾಗವಹಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಸಮಾವೇಶದಲ್ಲಿ ಮಾತನಾಡಿದ ಪ್ರಭು ಚವ್ಹಾಣ, … Continue reading ಮೀಸಲಾತಿ ಮರುಪರಿಶೀಲನೆಗೆ ಆಗ್ರಹ: ಬಂಜಾರಾ ಸಮಾಜದ ಶಕ್ತಿ ಪ್ರದರ್ಶನ