ಐದು ವಿಮಾನ ನಿಲ್ದಾಣಗಳಿಗೆ ಕನ್ನಡದ ಮಹನೀಯರ ಹೆಸರು ಇಡಲು ಆಗ್ರಹ: ಚಳವಳಿಗೆ ಕರೆ ಕೊಟ್ಟ ಮುಖಂಡರು

ಹೊಸ ದಿಗಂತ ವರದಿ,ಹುಬ್ಬಳ್ಳಿ: ರಾಜ್ಯ ಐದು ವಿಮಾನ ನಿಲ್ದಾಣಗಳಿಗೆ ಮಹನೀಯರ ಹೆಸರು ನಾಮಕರಣ ಹಾಗೂ ಕಳಸಾ ಬಂಡೂರಿ, ಮಹದಾಯಿ ಯೋಜನೆ ಅನುಷ್ಠಾನ ಮಾಡಬೇಕು ಎಂದು ಆಗ್ರಹಿಸಿ ಮೇ 30 ರಂದು ಬೆಳಿಗ್ಗೆ 10 ಗಂಟೆಗೆ ನಗರದಲ್ಲಿ ನಾಮಕರಣ ಚಳವಳಿಯನ್ನು ಮಹದಾಯಿ ಕಳಸಾ ಬಂಡೂರಿ ಚಳವಳಿ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಚಳವಳಿಯ ಸಂಚಾಲಕ ಶಿವಾನಂದ ಮುತ್ತಣ್ಣವರ ತಿಳಿಸಿದರು. ಮಹದಾಯಿ ಹಾಗೂ ರಾಜ್ಯದ ೫ ವಿಮಾನ ನಿಲ್ದಾಣಗಳಿಗೆ ಕನ್ನಡದ ಮಹನೀಯರ ಹೆಸರು ನಾಮಕರಣ ಹಾಗೂ ಮಹಾದಾಯಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ … Continue reading ಐದು ವಿಮಾನ ನಿಲ್ದಾಣಗಳಿಗೆ ಕನ್ನಡದ ಮಹನೀಯರ ಹೆಸರು ಇಡಲು ಆಗ್ರಹ: ಚಳವಳಿಗೆ ಕರೆ ಕೊಟ್ಟ ಮುಖಂಡರು