ನೀರಾವರಿ ಸಮಸ್ಯೆಗೆ ಆಗ್ರಹಿಸಿ ಇಂದು ಕಾರಟಗಿ ನವಲಿ ಸರ್ಕಲ್‌ನಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆ ಆರಂಭ

ಹೊಸದಿಗಂತ ವರದಿ ಕೊಪ್ಪಳ: ನವಲಿ ಜಲಾಶಯ ನಿರ್ಮಾಣ ಹಾಗೂ ನೀರಾವರಿ ಸಮಸ್ಯೆ ಕುರಿತು 5ನೇ ದಿನದ ಬಳ್ಳಾರಿ ಚಲೋ ಪಾದಯಾತ್ರೆಯು ಶನಿವಾರ ಬೆಳಿಗ್ಗೆ 9.00 ಗಂಟೆಗೆ ಕಾರಟಗಿಯ ನವಲಿ ಸರ್ಕಲ್ ನಿಂದ ನಡೆಯಲಿದೆ. ಇದನ್ನೂ ಓದಿ: ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಬಿ.ವೈ. ವಿಜಯೇಂದ್ರ, ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಸಭೆಯ ಮುಖ್ಯ ಸಚೇತಕ ದೊಡ್ಡನಗೌಡ ಹೆಚ್. ಪಾಟೀಲ್, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, … Continue reading ನೀರಾವರಿ ಸಮಸ್ಯೆಗೆ ಆಗ್ರಹಿಸಿ ಇಂದು ಕಾರಟಗಿ ನವಲಿ ಸರ್ಕಲ್‌ನಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆ ಆರಂಭ