ರಾಜ್ಯದಲ್ಲಿ ಡೆಂಗ್ಯೂ ಉಲ್ಬಣ, ಹಾವೇರಿಯಲ್ಲಿ 13 ವರ್ಷದ ಬಾಲಕ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು,  ಪ್ರತಿ ದಿನ ಒಂದಲ್ಲವೊಂದು ಸಾವಿನ ಪ್ರಕರಣಗಳು ವರದಿಯಾಗುತ್ತಿವೆ.

ಹಾವೇರಿ ಜಿಲ್ಲೆಯಲ್ಲಿ ಡೆಂಗ್ಯೂಗೆ 13 ವರ್ಷದ ಬಾಲಕ ಬಲಿಯಾಗಿದ್ದಾನೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ಪ್ರೇಮ್​ಕುಮಾರ್ ಎಂಬ ಬಾಲಕ ಮೃತಪಟ್ಟಿದ್ದಾನೆ.

ಪ್ರೇಮ್ ಕುಮಾರ್ ಕಳೆದ ಒಂದು ವಾರದಿಂದ ಜ್ವರದಿಂದ ಬಳಲುತ್ತಿದ್ದ ಎಂದು ತಿಳಿದುಬಂದಿದೆ. ಸ್ಥಳಕ್ಕೆ ರಾಣೆಬೆನ್ನೂರು ಟಿಹೆಚ್​ಒ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!