ರಾಜ್ಯದಲ್ಲಿ ಡೆಂಗ್ಯೂ ಉಲ್ಬಣ: 24 ಗಂಟೆಗಳಲ್ಲಿ 159 ಕೇಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 159 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 301ಕ್ಕೆ ಏರಿಕೆಯಾಗಿದೆ. ಇನ್ನು ಜನವರಿಯಿಂದ ಈವರೆಗೂ ಡೆಂಗ್ಯೂನಿಂದ 6 ಸಾವು ಸಂಭವಿಸಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕಳೆದ 24 ಗಂಟೆಯಲ್ಲಿ 954 ಮಂದಿಗೆ ಟೆಸ್ಟ್‌ ಮಾಡಲಾಗಿದ್ದು, ಈ ಪೈಕಿ 159 ಮಂದಿಯಲ್ಲಿ ಡೆಂಗ್ಯೂ ಸೋಂಕು ಪತ್ತೆಯಾಗಿದೆ.ಸದ್ಯ 301 ಸಕ್ರಿಯ ಪ್ರಕರಣಗಳ ಪೈಕಿ 35 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!