ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತ ವಿಚಾರಣೆ ಎದುರಿಸಿದ ಯಡಿಯೂರಪ್ಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ ಸಂಬಂಧ ಮಾಜಿ ಸಿಎಂ ಯಡಿಯೂರಪ್ಪನವರು ಲೋಕಾಯುಕ್ತ ವಿಚಾರಣೆ ಎದುರಿಸಿದ್ದಾರೆ.

ಸುಮಾರು ಒಂದೂವರೆ ಗಂಟೆಗಳ ಕಾಲ ವಿಚಾರಣೆ ಎದುರಿಸಿದ ಬಳಿಕ ಯಡಿಯೂರಪ್ಪ ಲೋಕಾಯುಕ್ತ ಕಚೇರಿಯಿಂದ ನಿರ್ಗಮಿಸಿದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೂ ವಿಚಾರಣೆಗೆ ಬರುವಂತೆ ಲೋಕಾಯುಕ್ತ ಪೊಲೀಸರು ನೋಟಿಸ್‌ ನೀಡುವ ಸಾಧ್ಯತೆಯಿದೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!