ಡಿನೋಟಿಫಿಕೇಷನ್ ಟೆನ್ಶನ್.. ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದ HDK

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಲೋಕಾಯುಕ್ತ ಕಚೇರಿಯಲ್ಲಿ ಇಂದು ವಿಚಾರಣೆಗೆ ಹಾಜರಾಗಿದ್ದರು.

ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಲೋಕಾಯುಕ್ತ ಅಧಿಕಾರಿಗಳು ನೊಟೀಸ್ ಜಾರಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.

 

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!