ದೆಹಲಿಯಲ್ಲಿ ದಟ್ಟ ಮಂಜು, ಐದು ವಿಮಾನಗಳ ಪಥ ಬದಲಾವಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯಲ್ಲಿ ದಟ್ಟ ಮಂಜು ಕವಿದಿರುವ ಕಾರಣ ಇಂದು ಐದು ವಿಮಾನಗಳ ಸಂಚಾರ ಪಥವನ್ನು ಬದಲಾವಣೆ ಮಾಡಲಾಗಿದೆ. ಇದರ ಜೊತೆಗೆ ಸುಮಾರು 30 ವಿಮಾನಗಳ ಹಾರಾಟ ವಿಳಂಬವಾಗಿವೆ.

ಬೆಳಗ್ಗೆ 8:30  ಆದರೂ ಮಂಜು ದಟ್ಟವಾಗಿ ಕವಿದು ವಾತಾವರಣ ಸ್ಪಷ್ಟವಾಗಿ ಗೋಚರಿಸುತ್ತಿರಲಿಲ್ಲ. ಈ ಕಾರಣದಿಂದಾಗಿ ವಿಮಾನಗಳ ಹಾರಾಟದಲ್ಲಿ ವಿಳಂಬವಾಗಿದೆ. ಬೆಳಗ್ಗೆ ಇಂಡಿಗೋ ಹಾಗೂ ಸ್ಪೈಸ್‌ಜೆಟ್‌ನ ತಲಾ ಒಂದು ವಿಮಾನವನ್ನು ಜೈಪುರಕ್ಕೆ ಕಳುಹಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!