ಯುವಪೀಳಿಗೆಯಲ್ಲಿ ಖಿನ್ನತೆ: ನಟ ವಿಜಯ್ ಪುತ್ರಿ ಆತ್ಮಹತ್ಯೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳಿನ ಖ್ಯಾತ ನಟ ವಿಜಯ್ಆಂಟನಿ ಪುತ್ರಿ ಮೀರಾ ಇಂದು ಮುಂಜಾನೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

16 ವರ್ಷದ ಮೀರಾ ಕೆಲ ಸಮಯದಿಂದ ಖಿನ್ನತೆಗೆ ಒಳಗಾಗಿದ್ದರು. ಇಂದು ಮುಂಜಾನೆ ತಮ್ಮ ರೂಮ್‌ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

Vijay Antony Daughter Suicide Reason? What happened to 16 year old -  JanBharat Timesಅಭಿಮಾನಿಗಳು ವಿಷಯ ತಿಳಿದು ಶಾಕ್ ಆಗಿದ್ದು, ವಿಜಯ್ ಅವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!