ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳಿನ ಖ್ಯಾತ ನಟ ವಿಜಯ್ಆಂಟನಿ ಪುತ್ರಿ ಮೀರಾ ಇಂದು ಮುಂಜಾನೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
16 ವರ್ಷದ ಮೀರಾ ಕೆಲ ಸಮಯದಿಂದ ಖಿನ್ನತೆಗೆ ಒಳಗಾಗಿದ್ದರು. ಇಂದು ಮುಂಜಾನೆ ತಮ್ಮ ರೂಮ್‌ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಅಭಿಮಾನಿಗಳು ವಿಷಯ ತಿಳಿದು ಶಾಕ್ ಆಗಿದ್ದು, ವಿಜಯ್ ಅವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.