Wednesday, February 8, 2023

Latest Posts

ವಿಧಾನಪರಿಷತ್ ಉಪಸಭಾಪತಿಯಾಗಿ ಎಂ.ಕೆ. ಪ್ರಾಣೇಶ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಧಾನಪರಿಷತ್ ಉಪಸಭಾಪತಿಯಾಗಿ ಬಿಜೆಪಿ ಸದಸ್ಯ ಎಂ.ಕೆ. ಪ್ರಾಣೇಶ್ ಅವರು ಆಯ್ಕೆ ಆಗಿದ್ದಾರೆ.
ಉಪ ಸಭಾಪತಿ ಚುನಾವಣೆಯಲ್ಲಿ ಪ್ರಾಣೇಶ್ 39 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಸದಸ್ಯ ಅರವಿಂದ ಅರಳಿ 26  ಮತಗಳನ್ನು ಪಡೆದಿದ್ದು, ಜೆಡಿಎಸ್ ಸದಸ್ಯರು ಮತಚಲಾವಣೆ ಮಾಡಿಲ್ಲ.
ಪರಿಷತ್ ಕಾರ್ಯದರ್ಶಿ ಕೆ.ಆರ್. ಮಹಾಲಕ್ಷ್ಮಿ ಅವರಿಗೆ ಎಂ.ಕೆ. ಪ್ರಾಣೇಶ್ ಹಾಗೂ ಅರವಿಂದ ಅರಳಿ ಅವರು ನಾಮಪತ್ರ ಸಲ್ಲಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!