ಬಡವರಿಗೆ ಜಾಗ, ಜನರ ಅರ್ಜಿಗೆ ವೇಗ: ಜಿಲ್ಲಾಧಿಕಾರಿಗಳಿಗೆ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಖಡಕ್ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಡವರು ಹಾಗೂ ನಿವೇಶನ ರಹಿತರಿಗೆ ನಿವೇಶನ ಕಲ್ಪಿಸುವ ಸರ್ಕಾರದ ಯೋಜನೆಗೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಭೂಮಿ ಗುರುತಿಸುವ ಪ್ರಕ್ರಿಯೆಯಲ್ಲಿ ಯಾವುದೇ ವಿಳಂಬಕ್ಕೆ ಅವಕಾಶ ನೀಡಬಾರದು ಎಂದು ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ತಿಂಗಳ ಕೊನೆಯೊಳಗೆ ಪೂರ್ಣಗೊಳಿಸಿ ವಿಧಾನಸೌಧದಲ್ಲಿ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಕೆಲ ಜಿಲ್ಲೆಗಳಲ್ಲಿ ನಿವೇಶನ ಅಭಿವೃದ್ಧಿಗೆ ಅಗತ್ಯ … Continue reading ಬಡವರಿಗೆ ಜಾಗ, ಜನರ ಅರ್ಜಿಗೆ ವೇಗ: ಜಿಲ್ಲಾಧಿಕಾರಿಗಳಿಗೆ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಖಡಕ್ ಸೂಚನೆ