ತವರಿಗೆ ಬಂದ ಉಪಮುಖ್ಯಮಂತ್ರಿ ಪರಮೇಶ್ವರ್‌ಗೆ ಭರ್ಜರಿ ಸ್ವಾಗತ: ಮುಗಿಲು ಮುಟ್ಟಿದ ಕಾರ್ಯಕರ್ತರ ಸಂಭ್ರಮಾಚರಣೆ
ಹೊಸದಿಗಂತ ವರದಿ ತುಮಕೂರು: ಎರಡನೇ ಬಾರಿ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ತವರು ಜಿಲ್ಲೆ ತುಮಕೂರಿಗೆ ಆಗಮಿಸಿದ ಡಾ. ಜಿ. ಪರಮೇಶ್ವರ್ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಅದ್ಧೂರಿ ಸ್ವಾಗತ ಕೋರಿದರು. ನಗರದ ವಿವಿಧ ಭಾಗಗಳಲ್ಲಿ ಬೈಕ್ ರ‍್ಯಾಲಿ, ಪಟಾಕಿ ಸಿಡಿಸುವುದು, ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ನಡೆಸಲಾಯಿತು. 56 ಸಾವಿರ ಹುದ್ದೆಗಳ ಭರ್ತಿಗೆ ಚಾಲನೆ ಈ ಸಂದರ್ಭದಲ್ಲಿ ಮಾತನಾಡಿದ ಡಾ. ಪರಮೇಶ್ವರ್, ರಾಜ್ಯದಲ್ಲಿ ಸುಮಾರು 2.5 ಲಕ್ಷ ಹುದ್ದೆಗಳು ಖಾಲಿ ಇದ್ದು, … Continue reading ತವರಿಗೆ ಬಂದ ಉಪಮುಖ್ಯಮಂತ್ರಿ ಪರಮೇಶ್ವರ್‌ಗೆ ಭರ್ಜರಿ ಸ್ವಾಗತ: ಮುಗಿಲು ಮುಟ್ಟಿದ ಕಾರ್ಯಕರ್ತರ ಸಂಭ್ರಮಾಚರಣೆ
Copy and paste this URL into your WordPress site to embed
Copy and paste this code into your site to embed