ಬ್ರಜೇಶ್ ಪಾಠಕ್ ಬೆಂಗಾವಲು ವಾಹನ, ಆಂಬ್ಯುಲೆನ್ಸ್ ನಡುವೆ ಡಿಕ್ಕಿ: ಸಿಬ್ಬಂದಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಉತ್ತರಪ್ರದೇಶದ ಉಪ ಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಅವರ ಬೆಂಗಾವಲು ವಾಹನ ಹಾಗೂ ಆಂಬ್ಯುಲೆನ್ಸ್ ನಡುವೆ ಅಪಘಾತ ಸಂಭವಿಸಿದೆ.

ಕಾರ್ಯಕ್ರಮವೊಂದ ನಿಮಿತ್ತ ಲಖನೌದಿಂದ ಖೇರಿಗೆ ಹೋಗುತ್ತಿದ್ದರು. ಪೊಲೀಸ್ ವಾಹನ ಮತ್ತು ಆಂಬ್ಯುಲೆನ್ಸ್, ಬೆಂಗಾವಲಿನ ಭಾಗವು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇಬ್ಬರು ವೈದ್ಯಕೀಯ ಸಿಬ್ಬಂದಿ ಮತ್ತು 6 ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕಳಿಸಿಕೊಡಲಾಗಿದೆ ಎಂದು ಉತ್ತರ ಸೀತಾಪುರ ಎಎಸ್ಪಿ, ಡಾ ರಾಜೀವ್ ದೀಕ್ಷಿತ್ ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!