ಫೇಸ್‌ಬುಕ್‌ನಲ್ಲಿ ದಲಿತರು, ಮಹಿಳೆಯರ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ವಿರುದ್ಧ ದೂರು ದಾಖಲು!

ಹೊಸದಿಗಂತ ವರದಿ ಬೆಳಗಾವಿ ಬೆಳಗಾವಿ: ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ದಲಿತ ಸಮುದಾಯ ಹಾಗೂ ಮಹಿಳೆಯರ ಬಗ್ಗೆ ಅವಹೇಳನಕಾರಿ ಮತ್ತು ಅವಾಚ್ಯ ಪದಗಳನ್ನು ಬಳಸಿ ಪೋಸ್ಟ್ ಮಾಡಿರುವ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬೆಳಗಾವಿಯ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೊಲೀಸ್ ಅಧೀಕ್ಷಕರಿಗೆ ‘ಯುವ ಕರ್ನಾಟಕ ಭೀಮಸೇನೆ ಯುವಶಕ್ತಿ’ ಸಂಘಟನೆಯ ಸಂಸ್ಥಾಪಕ ಹಾಗೂ ರಾಜ್ಯಾಧ್ಯಕ್ಷ ಪ್ರವೀಣ್ ಆರ್. ಮಾದರ್ ಬುಧವಾರ ಪೊಲೀಸ್ ಅಧೀಕ್ಷಕರಿಗೆ ಅಧಿಕೃತ ದೂರು ಸಲ್ಲಿಸಿದರು. ದೂರಿನ ಪ್ರಕಾರ, ‘Mahadevwaghroastar’ ಹೆಸರಿನ ಫೇಸ್ಬುಕ್ ಖಾತೆಯಿಂದ … Continue reading ಫೇಸ್‌ಬುಕ್‌ನಲ್ಲಿ ದಲಿತರು, ಮಹಿಳೆಯರ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ವಿರುದ್ಧ ದೂರು ದಾಖಲು!