ಅವಹೇಳನಕಾರಿ ಪೋಸ್ಟ್ ಪ್ರಕರಣ: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಜಾಮೀನು

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್‌ಗೆ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ. ಪ್ರಿಯಾಂಕ್ ಖರ್ಗೆ ಮತ್ತು ಮೊಹಮ್ಮದ್ ನಲಪಾಡ್‌ ಖುದ್ದು ನ್ಯಾಯಾಲಯಕ್ಕೆ ಹಾಜರಾಗಿದ್ದು, ಎರಡು ಕಡೆಯ ವಾದ ಆಲಿಸಿದ ಬಳಿಕ ಬೆಂಗಳೂರಿನ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 10 ಸಾವಿರ ವೈಯಕ್ತಿಕ ಶ್ಯೂರಿಟಿ ನೀಡುವಂತೆ ಹೇಳಿ ಜಾಮೀನು ನೀಡಿದೆ. ಏನಿದು ಪೋಸ್ಟ್ ಪ್ರಕರಣ? … Continue reading ಅವಹೇಳನಕಾರಿ ಪೋಸ್ಟ್ ಪ್ರಕರಣ: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಜಾಮೀನು