ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಡಾ.ಯತೀಂದ್ರ ವಿರುದ್ಧ ಆಯೋಗಕ್ಕೆ ಬಿಜೆಪಿ ದೂರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿಯವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಸಿಎಂ ಸಿದ್ಧರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಅವರ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.

ಮಾಜಿ ಪರಿಷತ್ ಸದಸ್ಯ ಅಶ್ವತ್ಥನಾರಾಯಣ ಅವರ ನೇತೃತ್ವದ ನಿಯೋಗವು ರಾಜ್ಯ ಚುನಾವಣಾ ಅಧಿಕಾರಿ ಕಚೇರಿಗೆ ತೆರಳಿ, ಸಿಎಂ ಸಿದ್ಧರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಸಿದ್ಧರಾಮಯ್ಯ ಅವರ ವಿರುದ್ಧ ದೂರು ನೀಡಿದೆ.

ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಎಲ್ಲಾ ಧರ್ಮದ ತಾಯಂದಿರು ಗಂಡ-ಮಕ್ಕಳನ್ನು ಕಳೆದುಕೊಳ್ತಾರೆ ಎಂಬುದಾಗಿ ಡಾ.ಯತೀಂದ್ರ ಸಿದ್ಧರಾಮಯ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!