ಸಿಎಂ ಆದರೂ ರಿಯಲ್ ಎಸ್ಟೇಟ್ ಮನಸ್ಥಿತಿ ಬದಲಾಗಿಲ್ಲ: ಡಿಕೆ ಶಿವಕುಮಾರ್ ವಿರುದ್ಧ ವಿಜಯೇಂದ್ರ ವಾಗ್ದಾಳಿ
ಹೊಸದಿಗಂತ ವರದಿ ಗದಗ: ಬಿಡದಿ ಟೌನ್ ಶಿಪ್ ವಿಚಾರದಲ್ಲಿ ಸಿಎಂ ಕಪಟ ನಾಟಕ ಆಡ್ತಾಯಿದ್ದಾರೆ. ಡಿಕೆ ಶಿವಕುಮಾರ್ ಸಿಎಂ ಆದ್ರೂ ರಿಯಲ್ ಎಸ್ಟೇಟ್ ದೊರಣೆಯಿಂದ ಹೊರ ಬಂದಿಲ್ಲ ಎಂದು ಬಿ.ವೈ. ವಿಜಯೇಂದ್ರ ಆರೋಪಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ. ಅಲ್ಪಸಂಖ್ಯಾತರ ಓಲೈಕೆ ರಾಜಕಾರಣದಿಂದ ಮತೀಯ ಶಕ್ತಿಗಳಿಗೆ ಕರ್ನಾಟಕ ಸ್ವರ್ಗದ ಹಾಗಾಗಿದೆ. ಕೊಲೆ, ದೌರ್ಜನ್ಯ ನಡೆದ್ರೂ … Continue reading ಸಿಎಂ ಆದರೂ ರಿಯಲ್ ಎಸ್ಟೇಟ್ ಮನಸ್ಥಿತಿ ಬದಲಾಗಿಲ್ಲ: ಡಿಕೆ ಶಿವಕುಮಾರ್ ವಿರುದ್ಧ ವಿಜಯೇಂದ್ರ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed