ಬರದ ನಡುವೆಯೂ ಅಗತ್ಯ ವಸ್ತುಗಳ ಖರೀದಿಗೆ ಮುಗಿ ಬಿದ್ದ ಜನ: ಚಿತ್ರದುರ್ಗದಲ್ಲಿ ಬೆಳಕಿನ ಹಬ್ಬ ಆಚರಣೆಗೆ ಸಿದ್ಧತೆ

ಹೊಸದಿಗಂತ ವರದಿ ಚಿತ್ರದುರ್ಗ: ಜಿಲ್ಲೆಯಲ್ಲಿ ಮಳೆಯ ಕೊರತೆ ಉಂಟಾಗಿ ತೀವ್ರ ಬರದ ಛಾಯೆ ಆವರಿಸಿದೆ. ಇಂತಹ ಬರದ ನಡುವೆಯೂ ಬೆಳಕಿನ ಹಬ್ಬದ ದೀಪಾವಳಿ ಆಚರಣೆಗೆ ಕೋಟೆನಾಡಿನ ಜನತೆ ಮುಂದಾಗಿದ್ದಾರೆ. ದೀಪಾವಳಿ ಹಬ್ಬದ ಪ್ರಯುಕ್ತ ಭಾನುವಾರ ಮಾರುಕಟ್ಟೆಯಲ್ಲಿ ಅಗತ್ಯ ವಸ್ತುಗಳ ಖರೀದಿ ಭರಾಟೆ ಜೋರಾಗಿತ್ತು. ಹಬ್ಬದ ಸಿದ್ಧತೆಗೆ ಅಗತ್ಯವಿರುವ ವಸ್ತುಗಳನ್ನು ಜನರು ಮುಗಿಬಿದ್ದು ಖರೀದಿಸಿದರು. ನಗರದ ಹಳೇ ಮಾಧ್ಯಮಿಕ ಶಾಲಾ ಮೈದಾನ, ಗಾಂಧಿ ವೃತ್ತ, ಸೂಪರ್ ಮಾರುಕಟ್ಟೆ, ಸಂತೆ ಹೊಂಡ, ಮೆದೇಹಳ್ಳಿ ರಸ್ತೆ ಸೇರಿದಂತೆ ಮತ್ತಿತರ ಕಡೆಗಳಲ್ಲಿ ಹಬ್ಬಕ್ಕೆ … Continue reading ಬರದ ನಡುವೆಯೂ ಅಗತ್ಯ ವಸ್ತುಗಳ ಖರೀದಿಗೆ ಮುಗಿ ಬಿದ್ದ ಜನ: ಚಿತ್ರದುರ್ಗದಲ್ಲಿ ಬೆಳಕಿನ ಹಬ್ಬ ಆಚರಣೆಗೆ ಸಿದ್ಧತೆ