ಮಳೆ ಬೀಳೋದಿರಲಿ, ರಾಜ್ಯದಲ್ಲಿ ಬೇಸಿಗೆಯ ಅನುಭವ: ಬೆಂಗಳೂರಿನಲ್ಲಿ ತಾಪಮಾನ ಏರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗ ಮಳೆಗಾಲ ಅನ್ನೋದೇ ಮರೆತು ಹೋಗಿದೆ. ಇಷ್ಟು ದಿನ ಮಳೆ ಬೀಳದಿದ್ದರೂ ಮೋಡ ಕವಿದ ವಾತಾವರಣವಿತ್ತು. ಆದರೆ ಇದೀಗ ರಾಜಧಾನಿ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯಾಗಿದ್ದು, ಬೇಸಗೆಯಂತಹ ಅನುಭವವಾಗಿದೆ. ಎಲ್ ನಿನೋ ಎಫೆಕ್ಸ್‌ನಿಂದ ಮಳೆ ಅಭಾವ ಉಂಟಾಗಿದ್ದು, ಇತ್ತ ತಾಪಮಾನ ಏರಿಕೆಯಾಗುತ್ತಿದೆ. ಕಲಬುರಗಿಯಲ್ಲಿ 36 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಇನ್ನೂ ಬೆಂಗಳೂರಿನಲ್ಲಿ 32 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಷ್ಟೇ ಅಲ್ಲ ರಾಜ್ಯದ ಎಲ್ಲಾ … Continue reading ಮಳೆ ಬೀಳೋದಿರಲಿ, ರಾಜ್ಯದಲ್ಲಿ ಬೇಸಿಗೆಯ ಅನುಭವ: ಬೆಂಗಳೂರಿನಲ್ಲಿ ತಾಪಮಾನ ಏರಿಕೆ