ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ಧಾವಿಸಿದ ಹೆಚ್.ಡಿ.ಕುಮಾರಸ್ವಾಮಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ. ತಾಯಿಯ ಅನಾರೋಗ್ಯದ ಸುದ್ದಿ ತಿಳಿಯುತ್ತಿದ್ದಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಸ್ಪತ್ರೆಗೆ ಧಾವಿಸಿದ್ದಾರೆ. ಕಳೆದ ಮೂರು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ: ಜುಲೈ 15ರ ಬುಧವಾರ ಸಂಜೆ ಚೆನ್ನಮ್ಮ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿತ್ತು. ತಕ್ಷಣವೇ ಅವರನ್ನು ಬೆಂಗಳೂರಿನ ಓಲ್ಡ್ ಏರ್‌ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು … Continue reading ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ಧಾವಿಸಿದ ಹೆಚ್.ಡಿ.ಕುಮಾರಸ್ವಾಮಿ