ಅಭಿವೃದ್ಧಿ ಭಾರತದ ಗುರಿ: ಕಾರ್ಯದರ್ಶಿಗಳೊಂದಿಗೆ ಪ್ರಧಾನಿ ಮೋದಿ ರಣತಂತ್ರ ಸಭೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ಸರ್ಕಾರದ ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆ ನಡೆಸಿದರು. ಸುಮಾರು ನಾಲ್ಕು ಗಂಟೆಗಳ ಕಾಲ ನಡೆದ ಈ ಸಭೆಯಲ್ಲಿ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳ ಕಾರ್ಯದರ್ಶಿಗಳು ಭಾಗವಹಿಸಿ, ಆಡಳಿತ ಸುಧಾರಣೆ, ಜನಸೇವೆ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದ ಹಲವು ವಿಷಯಗಳ ಕುರಿತು ಚರ್ಚಿಸಿದರು. ಜನಕೇಂದ್ರಿತ ಆಡಳಿತಕ್ಕೆ ಒತ್ತು ಸಭೆಯಲ್ಲಿ ಸುಲಭ ವಾಣಿಜ್ಯ ವಹಿವಾಟು, ಜನರ ಜೀವನಮಟ್ಟ ಸುಧಾರಣೆ ಹಾಗೂ ಸ್ವಾವಲಂಬನೆಗೆ ಉತ್ತೇಜನ ನೀಡುವ … Continue reading ಅಭಿವೃದ್ಧಿ ಭಾರತದ ಗುರಿ: ಕಾರ್ಯದರ್ಶಿಗಳೊಂದಿಗೆ ಪ್ರಧಾನಿ ಮೋದಿ ರಣತಂತ್ರ ಸಭೆ