ಗಡಿ ವಿವಾದಕ್ಕಿಂತ ಅಭಿವೃದ್ಧಿ ಮುಖ್ಯ: ಭಾಷಾ ಸೌಹಾರ್ದಕ್ಕೆ ಸಂಸದ ಜಗದೀಶ್ ಶೆಟ್ಟರ್ ಕರೆ

ಹೊಸದಿಗಂತ ವರದಿ ಬೆಳಗಾವಿ: ಮರಾಠಿ ಭಾಷಿಕರು ಪಾಕಿಸ್ತಾನದಲ್ಲಿಲ್ಲ, ಭಾರತದಲ್ಲೇ ಇದ್ದಾರೆ. ಬೆಳಗಾವಿಯಲ್ಲಿ ಕನ್ನಡ ಮತ್ತು ಮರಾಠಿ ಭಾಷಿಕರು ಪರಸ್ಪರ ಸೌಹಾರ್ದತೆಯಿಂದ ಬದುಕುತ್ತಿದ್ದು, ನಗರದ ಅಭಿವೃದ್ಧಿಯ ಹಿತದೃಷ್ಟಿಯಿಂದ ಎಲ್ಲರೂ ಒಗ್ಗಟ್ಟಿನಿಂದ ಚಿಂತನೆ ನಡೆಸಬೇಕಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದರು. ಶನಿವಾರ ನಗರದ ಖಾಸಗಿ ಹೋಟೆಲ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗವಾಗಿದ್ದು, ಗಡಿ ವಿವಾದದ ಕುರಿತಾಗಿ ಮಹಾಜನ್ ವರದಿ ಅಂತಿಮ ಎಂಬ ಗೊತ್ತುವಳಿಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಅವರು, ಬೆಳಗಾವಿಯಲ್ಲಿ ಕನ್ನಡ ಮತ್ತು … Continue reading ಗಡಿ ವಿವಾದಕ್ಕಿಂತ ಅಭಿವೃದ್ಧಿ ಮುಖ್ಯ: ಭಾಷಾ ಸೌಹಾರ್ದಕ್ಕೆ ಸಂಸದ ಜಗದೀಶ್ ಶೆಟ್ಟರ್ ಕರೆ