ಮುಂದಿನ 30 ವರ್ಷಗಳ ದೂರದೃಷ್ಟಿಯೊಂದಿಗೆ ಉಳ್ಳಾಲ ಅಭಿವೃದ್ಧಿ: ಸಚಿವ ಯು.ಟಿ. ಖಾದರ್

ಹೊಸದಿಗಂತ ವರದಿ ಉಳ್ಳಾಲ: ವೇಗವಾಗಿ ಅಭಿವೃದ್ಧಿಗೊಳ್ಳುತ್ತಿರುವ ಉಳ್ಳಾಲ ತಾಲೂಕಿನಲ್ಲಿ ಮುಂದಿನ 30 ವರ್ಷಗಳ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಬೃಹತ್ ಅಭಿವೃದ್ಧಿ ಯೋಜನೆಗಳನ್ನು ರೂಪಿಸಲಾಗುತ್ತಿದೆ. ವಿದ್ಯುತ್, ರಸ್ತೆ, ಸೇತುವೆ, ಆಸ್ಪತ್ರೆ ಹಾಗೂ ಸಾರಿಗೆ ವ್ಯವಸ್ಥೆಗಳನ್ನು ಬಲಪಡಿಸಲು ವಿಶೇಷ ಆದ್ಯತೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಹೇಳಿದರು. ತೊಕ್ಕೊಟ್ಟು ಚೆಂಬುಗುಡ್ಡೆಯಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ವತಿಯಿಂದ ಪ್ರಸ್ತಾವಿತ 110 ಕೆ.ವಿ. ವಿದ್ಯುತ್ ಉಪಕೇಂದ್ರದ ಕಾಮಗಾರಿ ಪರಿಶೀಲನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. … Continue reading ಮುಂದಿನ 30 ವರ್ಷಗಳ ದೂರದೃಷ್ಟಿಯೊಂದಿಗೆ ಉಳ್ಳಾಲ ಅಭಿವೃದ್ಧಿ: ಸಚಿವ ಯು.ಟಿ. ಖಾದರ್